ಅರ್ಥ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
ಸಮಾನಾರ್ಥಕ : ಅನ್ವೇಶಣೆ ಮಾಡು, ಶೋಧನೆ ಮಾಡು, ಹುಡುಕು
ಇತರ ಭಾಷೆಗಳಿಗೆ ಅನುವಾದ :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.ಅರ್ಥ : ಯಾವುದೋ ಒಂದು ವಿಷಯದ ಬಗೆಗೆ ಹೊಳಹೊಕ್ಕಿ ನೋಡುವ ಪ್ರಕ್ರಿಯೆ
ಉದಾಹರಣೆ :
ಸಂಶೋಧನೆ ಮುಗಿದ ನಂತರ ಈ ಕಾಯಿಲೆಗೆ ಯಾವ ಕಾರಣವೆಂದು ಪತ್ತೆ ಹಚ್ಚಿದಿರ.
ಸಮಾನಾರ್ಥಕ : ಗುರುತಿಸು, ಪತ್ತೆ ಹಚ್ಚು
ಇತರ ಭಾಷೆಗಳಿಗೆ ಅನುವಾದ :
संज्ञान में आना।
शोध के दौरान पाया गया कि इस बीमारी का असली कारण क्या है।