ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪತ್ತೆಹಚ್ಚು ಪದದ ಅರ್ಥ ಮತ್ತು ಉದಾಹರಣೆಗಳು.

ಪತ್ತೆಹಚ್ಚು   ಕ್ರಿಯಾಪದ

ಅರ್ಥ : ಪತ್ತೆಹಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಪೊಲೀಸರು ಪ್ರತ್ಯಕ್ಷದರ್ಶಿಗಳಿಂದ ಕಳ್ಳನನ್ನು ಗುರುತಿಸುವ ಕೆಲಸವನ್ನು ಮಾಡಿಸುತ್ತಿದ್ದಾರೆ.

ಸಮಾನಾರ್ಥಕ : ಕಂಡುಹಿಡಿ, ಗುರುತಿಸು


ಇತರ ಭಾಷೆಗಳಿಗೆ ಅನುವಾದ :

पहचानने का काम दूसरे से कराना।

पुलिस ने प्रत्यक्षदर्शी से मुजरिम को पहचनवाया।
चिन्हवाना, चिन्हाना, पहचनवाना

ಅರ್ಥ : ಕಳೆದುಹೋಗಿದ್ದ ವಸ್ತುವನ್ನು ಪತ್ತೆಹಚ್ಚುವ ಅಥವಾ ತಿರುಗಿ ಸಿಕ್ಕುವ ಪ್ರಕ್ರಿಯೆ

ಉದಾಹರಣೆ : ಪೊಲೀಸರು ಕಳ್ಳನ ಮನೆಯಿಂದ ಕಳ್ಳತನ ಮಾಡಲಾಗಿದೆ ವಸ್ತುಗಳನ್ನು ಪತ್ತೆಹಚ್ಚಿದರು.

ಸಮಾನಾರ್ಥಕ : ಪತ್ತೆಯಾಗು, ಹುಡುಕಿತೆಗೆ


ಇತರ ಭಾಷೆಗಳಿಗೆ ಅನುವಾದ :

ढूँढ़कर सामने रखना।

पुलिस ने चोर के घर से चोरी के माल निकाले।
ढूँढ निकालना, ढूंढ निकालना, निकालना, बरामद करना

ಅರ್ಥ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ

ಉದಾಹರಣೆ : ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.

ಸಮಾನಾರ್ಥಕ : ಪತ್ತಮಾಡು, ಶೋಧನೆ ಮಾಡು, ಸಂಶೋಧನೆ ಮಾಡು


ಇತರ ಭಾಷೆಗಳಿಗೆ ಅನುವಾದ :

किसी बात या विषय के गूढ़ तत्त्व या रहस्य की जानकारी प्राप्त करना।

चिकित्सक इस नए रोग के कारणों का पता लगा रहे हैं।
खोजना, ज्ञात करना, ढूँढना, ढूँढ़ना, तलाश करना, तलाशना, पता चलाना, पता लगाना, मालूम करना

Try to locate or discover, or try to establish the existence of.

The police are searching for clues.
They are searching for the missing man in the entire county.
look for, search, seek

चौपाल