ಅರ್ಥ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
ಉದಾಹರಣೆ :
ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚಿತ್ರಮಂದಿರ ಮುಂತಾದ ಕಡೆ ಯಂತ್ರದ ಮೂಲಕ ಹೊರಹೊಮ್ಮುವ ಚಿತ್ರವನ್ನು ಮೂಡಿಸಲು ಬಳಸಬಹುದಾದ ಬಿಳಿಯ ಬಟ್ಟೆ
ಉದಾಹರಣೆ :
ಈ ಚಿತ್ರಮಂದಿರದ ಪರದೆ ತುಂಬಾ ಚಿಕ್ಕದಾಗಿದೆ. ನಾಟಕದ ಪರ್ದೇ ಹಿಂದೆ ನಾಂದಿ ಪದ ಕೇಳುತ್ತಿದೆ ಸಿನಿಮಾದ ಸ್ಕ್ರೀನ್ ಮೇಲೆ ಅದ್ದೂರಿಯಾಗಿ ಮೂಡಿಬಂದಿದೆ
ಇತರ ಭಾಷೆಗಳಿಗೆ ಅನುವಾದ :
A white or silvered surface where pictures can be projected for viewing.
projection screen, screen, silver screenಅರ್ಥ : ಯಾವುದೇ ವಸ್ತು ಜೀವಿ ಮುಂತಾದವುಗಳಲ್ಲಿನ ತೆಳ್ಳಗಿನ ಮೇಲೊದಿಕೆ ಅಥವಾ ತೆಳ್ಳನೆಯ ಮೇಲ್ಪದರ
ಉದಾಹರಣೆ :
ತತ್ತಿಯಲ್ಲಿ ಸಿಪ್ಪೆಯ ಒಳಗೆ ತೆಳ್ಳಗಿನ ಪರದೆ ಇರುತ್ತದೆ.
ಇತರ ಭಾಷೆಗಳಿಗೆ ಅನುವಾದ :
ऊतक की वह लचीली परत जो जानवरों या पौधों के अंगों या कोशिकाओं को ढकती या जोड़ती है या उनके परत के रूप में होती है।
अण्डे की बाहरी कड़ी परत के नीचे झिल्ली होती है।ಅರ್ಥ : ಆಸನದ ಹಿಂಭಾಗದಲ್ಲಿ ಹಾಕಿರುವ ಪರದೆ
ಉದಾಹರಣೆ :
ಮನೆಯಲ್ಲಿ ಸಾಹುಕಾರರ ಆಸನದ ಹಿಂಭಾಗದಲ್ಲಿ ಬಣ್ಣ ಬಣ್ಣದ ಪರದೆಯನ್ನು ಹಾಕುತ್ತಿದ್ದರು.
ಇತರ ಭಾಷೆಗಳಿಗೆ ಅನುವಾದ :
आसन के पीछे की ओर लटकाया जाने वाला परदा।
मंदिर में ठाकुरजी के आसन के पीछे सतरंगी पिछवाई लटक रही थी।ಅರ್ಥ : ಒಂದು ಉಪಕರಣವು ಗಣಕಯಂತ್ರದ ಸೂಚನೆಯನ್ನು ಪಡೆದು ಸಿ ಆರ್ ಟಿ ಪರದೆಯ ಮೇಲೆ ತೋರಿಸುತ್ತದೆ
ಉದಾಹರಣೆ :
ದರ್ಶಕ ಗಣಕಯಂತ್ರದ ಒಂದು ಭಾಗ.
ಸಮಾನಾರ್ಥಕ : ದರ್ಶಕ, ದರ್ಶಕ ಪರದೆ, ದರ್ಶಕ-ಪರದೆ, ಮಾನೀಟರ್
ಇತರ ಭಾಷೆಗಳಿಗೆ ಅನುವಾದ :
A device that displays signals on a computer screen.
computer monitorಅರ್ಥ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
ಉದಾಹರಣೆ :
ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।