ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಾಧೀನತೆ ಪದದ ಅರ್ಥ ಮತ್ತು ಉದಾಹರಣೆಗಳು.

ಪರಾಧೀನತೆ   ನಾಮಪದ

ಅರ್ಥ : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ

ಉದಾಹರಣೆ : ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.

ಸಮಾನಾರ್ಥಕ : ಪರಾವಲಂಭಿತನ, ಪಾರತಂತ್ರ


ಇತರ ಭಾಷೆಗಳಿಗೆ ಅನುವಾದ :

दूसरे पर अवलंबित होने की क्रिया।

परावलंबन चारित्रिक दुर्बलता है।
परावलंबन

ಅರ್ಥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ಉದಾಹರಣೆ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

ಸಮಾನಾರ್ಥಕ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


ಇತರ ಭಾಷೆಗಳಿಗೆ ಅನುವಾದ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ಅರ್ಥ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

ಉದಾಹರಣೆ : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

ಸಮಾನಾರ್ಥಕ : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


ಇತರ ಭಾಷೆಗಳಿಗೆ ಅನುವಾದ :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom

चौपाल