ಅರ್ಥ : ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕು, ಹೇಗೆ ನಡೆದುಕೊಳ್ಳಬೇಕು ಮುಂತಾದ ವಿವೇಚನಾಪೂರ್ವಕವಾದ ನಡವಳಿಕೆ
ಉದಾಹರಣೆ :
ವಿವೇಚನಾಶಕ್ತಿಯುಳ್ಳ ವ್ಯಕ್ತಿ ಅವಸರದ ತೀರ್ಮಾನ ತೆಗೆದುಕೊಳ್ಳುವುದಿಲ್ಲ.
ಸಮಾನಾರ್ಥಕ : ತರ್ಕಶಕ್ತಿಯುಳ್ಳ, ವಿವೇಕದ, ವಿವೇಚನಾಶಕ್ತಿಯುಳ್ಳ
ಇತರ ಭಾಷೆಗಳಿಗೆ ಅನುವಾದ :