ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿಪೂರ್ಣ ಪದದ ಅರ್ಥ ಮತ್ತು ಉದಾಹರಣೆಗಳು.

ಪರಿಪೂರ್ಣ   ಗುಣವಾಚಕ

ಅರ್ಥ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

ಉದಾಹರಣೆ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

ಸಮಾನಾರ್ಥಕ : ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


ಇತರ ಭಾಷೆಗಳಿಗೆ ಅನುವಾದ :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

ಅರ್ಥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ಉದಾಹರಣೆ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

ಸಮಾನಾರ್ಥಕ : ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

चौपाल