ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಸರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಪಸರಿಸು   ನಾಮಪದ

ಅರ್ಥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

ಉದಾಹರಣೆ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

ಸಮಾನಾರ್ಥಕ : ವಿಸ್ತಾರ, ಹರಡು, ಹರವು, ಹಾಸು


ಇತರ ಭಾಷೆಗಳಿಗೆ ಅನುವಾದ :

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

ಪಸರಿಸು   ಕ್ರಿಯಾಪದ

ಅರ್ಥ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು

ಉದಾಹರಣೆ : ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.

ಸಮಾನಾರ್ಥಕ : ಹರಡು, ಹರವು, ಹಾಸು


ಇತರ ಭಾಷೆಗಳಿಗೆ ಅನುವಾದ :

बिस्तर, कपड़े आदि को ज़मीन या किसी समतल वस्तु आदि पर पूरी दूरी तक फैलाना।

उसने खाट पर चद्दर बिछाई।
डालना, बिछाना

Cover by spreading something over.

Spread the bread with cheese.
spread

ಅರ್ಥ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

ಉದಾಹರಣೆ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

ಸಮಾನಾರ್ಥಕ : ಪ್ರಚಾರವಾಗು, ವ್ಯಾಪಿಸು, ಹಬ್ಬು, ಹರಡು


ಇತರ ಭಾಷೆಗಳಿಗೆ ಅನುವಾದ :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

ಅರ್ಥ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು

ಉದಾಹರಣೆ : ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.

ಸಮಾನಾರ್ಥಕ : ಚಿಮುಕಿಸು, ಪ್ರೋಕ್ಷಿಸು, ಸಿಂಪಡಿಸು


ಇತರ ಭಾಷೆಗಳಿಗೆ ಅನುವಾದ :

चूर्ण आदि किसी चीज़ के ऊपर डालना।

चिकित्सक घाव पर दवा बुरक रहा है।
छिड़कना, बुरकना, भुरकना, भुरभुराना

Distribute loosely.

He scattered gun powder under the wagon.
disperse, dot, dust, scatter, sprinkle

ಅರ್ಥ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ಉದಾಹರಣೆ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

ಸಮಾನಾರ್ಥಕ : ವ್ಯಾಪಿಸು, ಹಬ್ಬು, ಹರಡಿತು, ಹರಡು


ಇತರ ಭಾಷೆಗಳಿಗೆ ಅನುವಾದ :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

ಅರ್ಥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ

ಉದಾಹರಣೆ : ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.

ಸಮಾನಾರ್ಥಕ : ಮ ಹರವು, ವಿಸ್ತಾರ ಮಾಡು, ಹರಡು, ಹಾಸು


ಇತರ ಭಾಷೆಗಳಿಗೆ ಅನುವಾದ :

किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।

सरकार हर शहर से होकर रेल लाइन बिछा रही है।
बिछाना

Put in a horizontal position.

Lay the books on the table.
Lay the patient carefully onto the bed.
lay, put down, repose

चौपाल