ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾಠಶಾಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಪಾಠಶಾಲೆ   ನಾಮಪದ

ಅರ್ಥ : ಪ್ರಾಥಮಿಕ, ಮಾಥ್ಯಮಿಕ ಅಥವಾ ಉಚ್ಚ ಮಾಧ್ಯಮಿಕ ಸ್ತರದಲ್ಲಿ ಔಪಚಾರಿಕ ಶಿಕ್ಷಣವನ್ನು ನೀಡುವ ಸ್ಥಳ

ಉದಾಹರಣೆ : ಈ ಶಾಲೆಯಲ್ಲಿ ಒಂದರಿಂದ ಹತ್ತನೆ ತರಗತಿ ವರೆಗೂ ಶಿಕ್ಷಣ ನೀಡುವರು.

ಸಮಾನಾರ್ಥಕ : ಇಸ್ಕೂಲು, ವಿದ್ಯಾಲಯ, ಶಾಲೆ, ಸ್ಕೂಲು


ಇತರ ಭಾಷೆಗಳಿಗೆ ಅನುವಾದ :

वह स्थान जहाँ प्राथमिक, माध्यमिक या उच्च माध्यमिक स्तर की औपचारिक शिक्षा दी जाती है।

इस विद्यालय में एक से पाँचवीं तक की शिक्षा दी जाती है।
पाठशाला, पाठालय, विद्यालय, शाला, स्कूल

A building where young people receive education.

The school was built in 1932.
He walked to school every morning.
school, schoolhouse

चौपाल