ಅರ್ಥ : ಪೂರ್ಣವಾಗಿ ತುಂಬಿದಂತಹ
ಉದಾಹರಣೆ :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
ಸಮಾನಾರ್ಥಕ : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
Containing as much or as many as is possible or normal.
A full glass.ಅರ್ಥ : ಎಷ್ಟಿದೆಯೋ ಅಷ್ಟೂ
ಉದಾಹರಣೆ :
ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.
ಸಮಾನಾರ್ಥಕ : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
ಉದಾಹರಣೆ :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Being complete of its kind and without defect or blemish.
A perfect circle.ಅರ್ಥ : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ
ಉದಾಹರಣೆ :
ಇಂದು ಪೂರ್ಣ ಸೂರ್ಯಗ್ರಹಣ.
ಸಮಾನಾರ್ಥಕ : ಪೂರ್ಣ, ಪೂರ್ಣವಾದ, ಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದರಲ್ಲೂ ಕಡಿಮೆಯಿಲ್ಲದ
ಉದಾಹರಣೆ :
ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.
ಸಮಾನಾರ್ಥಕ : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :