ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೋಲಿ ಪದದ ಅರ್ಥ ಮತ್ತು ಉದಾಹರಣೆಗಳು.

ಪೋಲಿ   ನಾಮಪದ

ಅರ್ಥ : ಯಾವುದೇ ಕೆಲಸವಿಲ್ಲದೆ ಜನರನ್ನು ಬೆದರಿಸುವ ಅನ್ಯಾಯ ಮಾರ್ಗವಾಗಿ ಇನ್ನೊಬ್ಬರಮೇಲೆ ದಾಳಿ ಮಾಡುವ ವ್ಯಕ್ತಿತ್ವ ಉಳ್ಳವನು

ಉದಾಹರಣೆ : ನೀಚ ವ್ಯಕ್ತಿಗಳು ಏನನ್ನಾದರೂ ಮಾಡಲು ಹಿಂಜರಿಯುವುದಿಲ್ಲ.

ಸಮಾನಾರ್ಥಕ : ದುಷ್ಟ ಪುಂಡ, ನೀಚ, ಪೋಕರಿ, ಫಟಿಂಗ


ಇತರ ಭಾಷೆಗಳಿಗೆ ಅನುವಾದ :

अकारण लोगों से लड़ने या मार पीट करने वाला।

थानेदार ने आज चौराहे पर एक गुंडे को धर दबोचा।
इस इलाके में दादाओं की दादागीरी बढ़ती जा रही है।
गुंडा, गुन्डा, दादा, धींगरा, निर्मुट, बदमाश, मवाली, लफंगा, लुंगाड़ा, लुख्खा, लुच्चा, शोहदा

A deceitful and unreliable scoundrel.

knave, rapscallion, rascal, rogue, scalawag, scallywag, varlet

ಅರ್ಥ : ಸ್ಥಿರವಾದ ನಿವಾಸ ಇಲ್ಲದೆ ಕಾರಣ ಯಾವಾಗಲು ಒಂದು ಕಡೆಯಿಂದ ಮತ್ತೊಂದು ಕಡೆ ತಿರುಗುವ ಜನರು

ಉದಾಹರಣೆ : ರಸ್ತೆಯ ಪಕ್ಕದಲ್ಲಿರುವ ಯಾತ್ರಿಕರ ತಂಗುದಾಣದಲ್ಲಿ ಅಲೆಮಾರಿಗಳು ತಂಗಿದ್ದರು

ಸಮಾನಾರ್ಥಕ : ಅಲೆಮಾರಿ, ಉಂಡಾಡಿ, ಸಂಚಾರಿ


ಇತರ ಭಾಷೆಗಳಿಗೆ ಅನುವಾದ :

वे लोग जिनका कोई स्थायी निवास नहीं होता और जिसके कारण वे हमेशा एक स्थान से दूसरे स्थान पर घूमते रहते हैं।

सड़क किनारे बंजारों ने अपना पड़ाव डाल रखा है।
ख़ानाबदोश, खानाबदोश, घुमंतू, घुमन्तू, बंजारा, बनजारा, लँबाड़ा, वंजारा, वनजारा

A member of a people who have no permanent home but move about according to the seasons.

nomad

चौपाल