ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ಯಾಕ್ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಪ್ಯಾಕ್ ಮಾಡು   ಕ್ರಿಯಾಪದ

ಅರ್ಥ : ಯಾವುದಾದರೂ ವಸ್ತುವನ್ನು ಒಟ್ಟಾಗಿ ಇಟ್ಟು ಕಟ್ಟಿವ ಕ್ರಿಯೆ

ಉದಾಹರಣೆ : ಊರಿಗೆ ಹೋಗಲು ಅವನು ತನ್ನ ಬಟ್ಟೆಗಳನ್ನು ಪೆಟ್ಟಿಗೆಯಲ್ಲಿ ತುಂಬುತ್ತಿದ್ದಾನೆ

ಸಮಾನಾರ್ಥಕ : ಕಟ್ಟು, ತುಂಬು


ಇತರ ಭಾಷೆಗಳಿಗೆ ಅನುವಾದ :

किसी भी चीज़ को इकट्ठा रखकर बाँधना।

विदेश जाने के लिए राम ने अपना सामान पैक किया।
पैक करना, बाँधना, बांधना

Seal with packing.

Pack the faucet.
pack

चौपाल