ಅರ್ಥ : ಮರಗಿಡ, ಪ್ರಾಣಿ ಪಕ್ಷಿ, ಬೆಟ್ಟಗುಡ್ಡಗಳ ಸಹಜ ಅವಸ್ಥೆ
ಉದಾಹರಣೆ :
ಮನುಷ್ಯ ಪ್ರಕೃತಿಯ ಮೇಲೆ ಅಧಿಕಾರ ಸಾಧಿಸಲು ಹೋಗಿ, ಪರಿಸರವನ್ನು ಮಲಿನಗೊಳಿಸಿದ್ದಾನೆ.
ಸಮಾನಾರ್ಥಕ : ನಿಸರ್ಗ
ಇತರ ಭಾಷೆಗಳಿಗೆ ಅನುವಾದ :
The natural physical world including plants and animals and landscapes etc..
They tried to preserve nature as they found it.ಅರ್ಥ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ
ಉದಾಹರಣೆ :
ಆ ಸ್ವಭಾವದಿಂದ ಮುಜುಗರಗೊಂಡನು.
ಸಮಾನಾರ್ಥಕ : ದೇಹಸ್ಥಿತಿ, ಧರ್ಮ, ಬುದ್ಧಿವಂತಿಕೆ, ಮನೋಭಾವ, ಮೈಗುಣ, ಸ್ವಭಾವ
ಇತರ ಭಾಷೆಗಳಿಗೆ ಅನುವಾದ :
The essential qualities or characteristics by which something is recognized.
It is the nature of fire to burn.