ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಚೋದನೆ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಚೋದನೆ   ನಾಮಪದ

ಅರ್ಥ : ಉಪದೇಶ, ಶಿಕ್ಷಣ ಮೊದಲಾದವುಗಳ ಮಾಧ್ಯಮದಿಂದ ವಿಶಿಷ್ಟ ಮಾತುಗಳು ಅಥವಾ ವಿಷಯಗಳನ್ನು ಬೋಧಿಸುವ ಕ್ರಿಯೆ

ಉದಾಹರಣೆ : ಸದಸ್ಯಗಣಗಳ ಬಗ್ಗೆ ತಿಳುವಳಿಕೆ ನೀಡುವುದಕ್ಕಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಮಾನಾರ್ಥಕ : ಎಚ್ಚರಿಕೆ ಕೊಡುವುದು, ತಿಳುವಳಿಕೆ ನೀಡುವ, ಪ್ರೇರೇಪಣೆ, ಪ್ರೋತ್ಸಾಹ


ಇತರ ಭಾಷೆಗಳಿಗೆ ಅನುವಾದ :

उपदेश,शिक्षा आदि के माध्यम से विशिष्ट बात या विषय का बोध कराने की क्रिया।

सदस्यगण के लिए दो दिवसीय प्रबोधन कार्यक्रम आयोजित किया गया है।
प्रबोधन

The act of exhorting. An earnest attempt at persuasion.

exhortation, incitement

ಅರ್ಥ : ಯಾವುದಾದರು ಪ್ರಭಾವಶಾಲಿ ವ್ಯಕ್ತಿ ಕ್ಷೇತ್ರದ ಕಡೆಯಿಂದ ಏನನ್ನಾದರೂ ಹೇಳುವ ಅಥವಾ ಮಾಡುವುದಕ್ಕಾಗಿ ಆಗುವಂತಹ ಸಂಕೇತ

ಉದಾಹರಣೆ : ನಾನು ಸಂಗೀತಗಾರ್ತಿಯಾಗಲು ನನ್ನ ತಾಯಿಯಿಂದ ಪ್ರೇರಣೆ ಸಿಕ್ಕಿತು.

ಸಮಾನಾರ್ಥಕ : ಪ್ರೇರಣೆ


ಇತರ ಭಾಷೆಗಳಿಗೆ ಅನುವಾದ :

किसी प्रभावशाली व्यक्ति या क्षेत्र की ओर से कुछ कहने या करने के लिए होनेवाला संकेत।

मुझे चित्रकला की प्रेरणा माँ से मिली।
इनसेंटिव, इनसेन्टिव, इन्सेंटिव, इन्सेन्टिव, ईरण, उत्प्रेरणा, प्रेरणा

ಅರ್ಥ : ಮಾನಸಿಕ ಲಕ್ಷಣ ವ್ಯಕ್ತಿಗಳನ್ನು ಕೆಲಸಮಾಡುವುದಕ್ಕೆ ಜಾಗೃತಗೊಳಿಸುತ್ತದೆ

ಉದಾಹರಣೆ : ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಪ್ರೇರಣೆಯ ಕೆಲಸವನ್ನು ಮಾಡುತ್ತದೆ.

ಸಮಾನಾರ್ಥಕ : ಪ್ರೇರಣೆ


ಇತರ ಭಾಷೆಗಳಿಗೆ ಅನುವಾದ :

वह मानसिक लक्षण जो व्यक्ति को कोई काम करने के लिए जागृत करता है।

महान लोगों का व्यक्तित्व अभिप्रेरण का काम करता है।
अभिप्रेरण

ಪ್ರಚೋದನೆ   ಗುಣವಾಚಕ

ಅರ್ಥ : ಯಾರೊ ಬೇರೆಯವರಿಂದ ಸಿಕ್ಕ ಪ್ರೇರಣೆ

ಉದಾಹರಣೆ : ಗುರುಗಳು ರಾಮನು ಓದವಂತೆ ಮಾಡಲು ಪ್ರೇರೇಪಣೆ ನೀಡಿದರು.

ಸಮಾನಾರ್ಥಕ : ಉತ್ತೇಜಿಸು, ಉತ್ಪೇರಣೆ, ಪ್ರೇರೇಪಣೆ, ಬೆಂಬಲಿಸು, ಹುರಿದುಂಬಿಸಿದ


ಇತರ ಭಾಷೆಗಳಿಗೆ ಅನುವಾದ :

जिसे दूसरे से प्रेरणा मिली हो।

गुरुजी ने राम को पढ़ने के लिए प्रेरित किया।
उनके आदर्शों द्वारा उत्प्रेरित समाज आज उन्नति के शिखर पर है।
इषित, ईरित, उत्प्रेरित, प्रवर्तित, प्रवर्त्तित, प्रहित, प्रेरित

चौपाल