ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಾಧಿಕಾರ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಾಧಿಕಾರ   ನಾಮಪದ

ಅರ್ಥ : ನಿರ್ದಿಷ್ಟ ಉದ್ದೇಶಕ್ಕೆ ಸಂಬಂಧಿಸಿದ ಸರ್ಕಾರಿ ಯೋಜನೆಗಳನ್ನು ಅನುಷ್ಟಾನಕ್ಕೆ ತರಲೆಂದೆ ಸ್ಥಾಪಿಸಲ್ಪಟ್ಟ ಸರ್ಕಾರದ ಒಂದು ಅಂಗ

ಉದಾಹರಣೆ : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರವು ಸ್ವಚ್ಚೆತೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.


ಇತರ ಭಾಷೆಗಳಿಗೆ ಅನುವಾದ :

शासन प्रणाली की एक प्रशासनिक इकाई।

जयपुर विकास प्राधिकरण के अधिकारियों ने इस जमीन के रूपांतरण में अपनी सक्रिय भूमिका अदा की।
प्राधिकरण, विशेषाधिकरण

An administrative unit of government.

The Central Intelligence Agency.
The Census Bureau.
Office of Management and Budget.
Tennessee Valley Authority.
agency, authority, bureau, federal agency, government agency, office

चौपाल