ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂಧನ ಪದದ ಅರ್ಥ ಮತ್ತು ಉದಾಹರಣೆಗಳು.

ಬಂಧನ   ನಾಮಪದ

ಅರ್ಥ : ಯಾವುದೋ ಒಂದು ವಸ್ತುವಿನಿಂದ ಏನನ್ನಾದರು ಕಟ್ಟಲಾಗುತ್ತದೆ

ಉದಾಹರಣೆ : ಅವನಿಗೆ ಇದುವರೆವಿಗೂ ಷೂಗಳ ದಾರವನ್ನು ಕಟ್ಟಲು ಬರುವುದಿಲ್ಲ.

ಸಮಾನಾರ್ಥಕ : ಅರಿವೆಯ ಪಟ್ಟಿ, ಕಟ್ಟು, ಲಾಡಿ


ಇತರ ಭಾಷೆಗಳಿಗೆ ಅನುವಾದ :

वह चीज़ जिससे कुछ बाँधा जाए।

उपहार को बहुत सुंदर बंद से बाँधा गया है।
फ़ीता, फीता, बंद, बंध, बन्द, बन्ध

A long thin piece of cloth or paper as used for binding or fastening.

He used a piece of tape for a belt.
He wrapped a tape around the package.
tape

ಅರ್ಥ : ಬಂಧನಕ್ಕೆ ಒಳಗಾಗುವಿಕೆ

ಉದಾಹರಣೆ : ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ನಾಯಕರೆಲ್ಲಾ ಸೆರೆಗೆ ಒಳಗಾದರು.

ಸಮಾನಾರ್ಥಕ : ಕೈದು, ಕೈವಶ, ದಸ್ತಗಿರಿ, ಸೆರೆ


ಇತರ ಭಾಷೆಗಳಿಗೆ ಅನುವಾದ :

ख़ासकर अपराधियों को गिरफ़्तार करने की क्रिया या भाव।

आज कल बड़े-बड़े नेताओं की गिरफ्तारी हो रही है।
गिरफ़्तारी, गिरफ्तारी

The act of taking of a person by force.

capture, seizure

ಅರ್ಥ : ಹಗ್ಗ, ನೂಲು ಮೊದಲಾದವುಗಳ ಬಲೆ ಮಧ್ಯೆದಲ್ಲಿ ಸಿಕ್ಕಿಕೊಳ್ಳುವ ಜೀವಿ ಬಂಧನಕ್ಕೊಳ್ಳಗಾಗುತ್ತದೆ ಮತ್ತು ಬಲೆಯನ್ನು ಗಟ್ಟಿಯಾಗಿ ಕಟ್ಟುವುದರಿಂದ ಪ್ರಾಯಶಃ ಸತ್ತು ಹೋಗುತ್ತದೆ

ಉದಾಹರಣೆ : ಬೇಟೆಗಾರನು ಮೊಲವನ್ನು ಬಲೆಯಿಂದ ಬಂಧಿಸಿದನು.

ಸಮಾನಾರ್ಥಕ : ಕಟ್ಟು, ಜಾಲ, ಪಾಶ, ಬಲೆ, ಹಗ್ಗ


ಇತರ ಭಾಷೆಗಳಿಗೆ ಅನುವಾದ :

रस्सी, तार आदि का घेरा जिसके बीच में पड़ने से जीव बंध जाता है, और बंधन कसने से प्रायः मर भी सकता है।

शिकारी ने खरगोश को पाश से बाँध दिया।
पाश, फँसरी, फँसौरी, फंदा, फन्दा, फाँद, बाँगुर

A trap for birds or small mammals. Often has a slip noose.

gin, noose, snare

ಅರ್ಥ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ

ಉದಾಹರಣೆ : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.

ಸಮಾನಾರ್ಥಕ : ಕೈದು, ನಿರ್ಬಂಧ


ಇತರ ಭಾಷೆಗಳಿಗೆ ಅನುವಾದ :

पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।

इस इलाके के गुंडे को हिरासत में ले लिया गया है।
आसेध, कस्टडी, हिरासत

ಅರ್ಥ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

ಉದಾಹರಣೆ : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

ಸಮಾನಾರ್ಥಕ : ಕಾರಾಗೃಹವಾಸ, ಕೈದು, ಜೈಲು, ಜೈಲುಬಂಧನ, ಸೆರೆ


ಇತರ ಭಾಷೆಗಳಿಗೆ ಅನುವಾದ :

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

ಅರ್ಥ : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

ಉದಾಹರಣೆ : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

ಸಮಾನಾರ್ಥಕ : ಕೈದು, ದಸ್ತಗಿರಿ, ಹಿಡಿತ

ಅರ್ಥ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ

ಉದಾಹರಣೆ : ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.

ಸಮಾನಾರ್ಥಕ : ಕಾರಾಗಾರ, ಕಾರಾಗೃಹ, ಜೇಲು, ಜೈಲು, ಬಂಧೀಖಾನೆ, ಸೆರೆಮನೆ


ಇತರ ಭಾಷೆಗಳಿಗೆ ಅನುವಾದ :

वह स्थान जिसमें दंड पाए हुए अपराधियों को बंद करके रखा जाता है।

चोरी के अपराध में उसे जेल की हवा खानी पड़ी।
क़ैदख़ाना, कारागार, कारागृह, कारावास, कैदखाना, जेल, जेलख़ाना, जेलखाना, बंदी गृह, हवालात

A correctional institution where persons are confined while on trial or for punishment.

prison, prison house

ಅರ್ಥ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

ಉದಾಹರಣೆ : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

ಸಮಾನಾರ್ಥಕ : ಕೈದು, ವಶ, ಸುಫರ್ದು, ಸೆರೆ


ಇತರ ಭಾಷೆಗಳಿಗೆ ಅನುವಾದ :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी

चौपाल