ಅರ್ಥ : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
ಉದಾಹರಣೆ :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
ಸಮಾನಾರ್ಥಕ : ಉಪಾಯ, ಮಾರ್ಗ, ರೀತಿ, ಸಾಧನ
ಇತರ ಭಾಷೆಗಳಿಗೆ ಅನುವಾದ :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।ಅರ್ಥ : (ಜೀವವಿಜ್ಞಾನ) ಯಾವುದಾದರು ಜಾತಿಯಲ್ಲಿ ಜೀವಿಗಳ ಒಂದು ವರ್ಗ ಅದು ಸಮಾನವಾದ ವರ್ಗದ ರೂಢಿ ಅಥವಾ ಪದ್ಧತಿಯ ರೂಪದಲ್ಲಿ ಬೇರೆ ಅಥವಾ ಭಿನ್ನವಾಗಿರುತ್ತದೆ
ಉದಾಹರಣೆ :
ಸೂಕ್ಷ್ಮಜೀವಿಗಳ ಒಂದು ಹೊಸ ಪ್ರಕಾರವನ್ನು ಪತ್ತೆ ಹಚ್ಚಲಾಗಿದೆ.
ಇತರ ಭಾಷೆಗಳಿಗೆ ಅನುವಾದ :