ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಾಯಿ ಪದದ ಅರ್ಥ ಮತ್ತು ಉದಾಹರಣೆಗಳು.

ಬಡಾಯಿ   ನಾಮಪದ

ಅರ್ಥ : ತನ್ನನ್ನು ತಾನೇ ಹೊಗಳಿಕೊಳ್ಳುವ ಕ್ರಿಯೆ

ಉದಾಹರಣೆ : ಜ್ಞಾನಿಗಳು ಜಂಬಕೊಚ್ಚಿಕೊಳ್ಳುವುದಿಲ್ಲ.

ಸಮಾನಾರ್ಥಕ : ಆತ್ಮಪ್ರಶಂಸೆ, ಜಂಭಕೊಚ್ಚಿಕೊಳ್ಳುವಿಕೆ, ಬಡಿವಾರ


ಇತರ ಭಾಷೆಗಳಿಗೆ ಅನುವಾದ :

अपनी प्रशंसा स्वयं करने की क्रिया।

विद्वान लोग आत्मप्रशंसा नहीं करते।
आत्मप्रशंसा, आत्मश्लाघा, आत्मस्तुति, आस्फालन

Speaking of yourself in superlatives.

boast, boasting, jactitation, self-praise

ಅರ್ಥ : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

ಉದಾಹರಣೆ : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

ಸಮಾನಾರ್ಥಕ : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸೋಗು, ಸ್ತುತಿ


ಇತರ ಭಾಷೆಗಳಿಗೆ ಅನುವಾದ :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk

चौपाल