ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಳಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಬಳಕೆ   ನಾಮಪದ

ಅರ್ಥ : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ

ಉದಾಹರಣೆ : ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.

ಸಮಾನಾರ್ಥಕ : ಉಪಯೋಗ, ವಿನಿಯೋಗ


ಇತರ ಭಾಷೆಗಳಿಗೆ ಅನುವಾದ :

वैदिक कृत्यों में होने वाला मंत्र का प्रयोग।

मंत्र विनियोग के पांच अंग होते हैं।
विनियोग, विनियोजन

ಅರ್ಥ : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ

ಉದಾಹರಣೆ : ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.

ಸಮಾನಾರ್ಥಕ : ಉಪಯೋಗ, ವಿನಿಯೋಗ


ಇತರ ಭಾಷೆಗಳಿಗೆ ಅನುವಾದ :

किसी फल के उद्देश्य से किसी वस्तु का उपयोग।

करोड़ रुपये से भी अधिक की अनुपूरक मांगे एवं तत्संबधी विनियोग विधेयक को पारित कर दिया।
विनियोग, विनियोजन

ಅರ್ಥ : ಕೆಲಸದ ಆರಂಭ

ಉದಾಹರಣೆ : ಈ ಕೆಲಸದ ಅನುಷ್ಠಾನ ಯಾರು ಮಾಡುವರು?

ಸಮಾನಾರ್ಥಕ : ಅನುಷ್ಠಾನ, ಆಚರಣೆ, ಆರಂಭ, ಉಪಕ್ರಮ, ಪ್ರಾರಂಭ, ಶುರು ಮಾಡು


ಇತರ ಭಾಷೆಗಳಿಗೆ ಅನುವಾದ :

कार्य का आरम्भ।

इस कार्य का अनुष्ठान कौन करेगा?
अनुष्ठान, आचरण, उपक्रम

The act of starting something.

He was responsible for the beginning of negotiations.
beginning, commencement, start

चौपाल