ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿಂಕ ಪದದ ಅರ್ಥ ಮತ್ತು ಉದಾಹರಣೆಗಳು.

ಬಿಂಕ   ನಾಮಪದ

ಅರ್ಥ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

ಉದಾಹರಣೆ : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

ಸಮಾನಾರ್ಥಕ : ಒನಪು, ಒಯ್ಯಾರ, ಬಿಗುಮಾನ, ಮೈಕುಣಿತ, ಹಾವ-ಭಾವ, ಹಾವಭಾವ


ಇತರ ಭಾಷೆಗಳಿಗೆ ಅನುವಾದ :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

ಅರ್ಥ : ಸುಳ್ಳು-ಸುಳ್ಳೇ ಏನನ್ನಾದರೂ ಬೇಡವೆನ್ನುವ ಅಥವಾ ತನ್ನ ನಾಜೂಕುತನವನ್ನು ತೋರಿಸುವಂಥ ಸ್ತ್ರೀಯರ ವೈಯಾರಗಳು

ಉದಾಹರಣೆ : ಸೀತೆಯ ಬಿಂಕವನ್ನು ನೋಡಿ ಎಲ್ಲರೂ ಕೋಪಗೊಂಡರು.

ಸಮಾನಾರ್ಥಕ : ಬಿನ್ನಾಣ


ಇತರ ಭಾಷೆಗಳಿಗೆ ಅನುವಾದ :

किसी को रिझाने या झूठ-मूठ अपनी अस्वीकृति या सुकुमारता सूचित करने के लिए की जानेवाली स्त्रियों की अथवा स्त्रियों की-सी चेष्टा।

सीता बहुत नखरे करती है।
अलबल, चोंचला, चोचला, नखरा, नखरा-तिल्ला, नखरातिल्ला, नख़रा

Affected manners intended to impress others.

Don't put on airs with me.
airs, pose

ಅರ್ಥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

ಉದಾಹರಣೆ : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

ಸಮಾನಾರ್ಥಕ : ಅಭಿಮಾನ, ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿನ್ನಾಣ, ಬೆಡಗು, ಮುರುಕ


ಇತರ ಭಾಷೆಗಳಿಗೆ ಅನುವಾದ :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride

चौपाल