ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೈರಾಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಬೈರಾಗಿ   ನಾಮಪದ

ಅರ್ಥ : ಯಾರು ತಮ್ಮ ಇಂದ್ರಿಯಗಳನ್ನು ವಶ ಮಾಡಿಕೊಂಡಿರುತ್ತಾರೆಯೋ

ಉದಾಹರಣೆ : ಅವರು ಗೃಹಸ್ತರಾಗಿದ್ದರು ಯತಿಗಳಾಗಿದ್ದಾರೆ.

ಸಮಾನಾರ್ಥಕ : ತಪಸ್ವಿ, ಯತಿ, ವಿರಕ್ತ, ಸನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

वह जिसने अपनी इंद्रियों को वश में कर लिया है।

वह गृहस्थ होते हुए भी यति है।
जति, यति, यती

ಅರ್ಥ : ಒಂದು ಬಗೆಯ ಇಲ್ಲವೇ ಪ್ರಕಾರದ ಸನ್ಯಾಸಿ

ಉದಾಹರಣೆ : ಊರ ಹೊರಗೆ ಒಬ್ಬ ಬೈರಾಗಿ ವಾಸಿಸುತ್ತಿದ್ದಾನೆ.

ಸಮಾನಾರ್ಥಕ : ಜೋಗಿ


ಇತರ ಭಾಷೆಗಳಿಗೆ ಅನುವಾದ :

एक प्रकार के वैष्णव साधु।

गाँव के बाहर मंदिर में एक बैरागी रहते हैं।
बैरागी, वैरागी

ಬೈರಾಗಿ   ಗುಣವಾಚಕ

ಅರ್ಥ : ಸನ್ಯಾಸಿಯಂತಹ

ಉದಾಹರಣೆ : ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.

ಸಮಾನಾರ್ಥಕ : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

संन्यासी जैसा।

एक गृहस्थ होते हुए भी श्याम संन्यस्त जीवन बिताता है।
संन्यस्त

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

चौपाल