ಅರ್ಥ : ಕೊಳ್ಳುವವರು ಮತ್ತು ಮಾರುವವರ ಮಧ್ಯೆ ವ್ಯಾಪಾರ ಕುದುರಿಸುವ ಆ ಮೂಲಕ ಕಮೀಷನ್ ಪಡೆಯುವ ವ್ಯಕ್ತಿ ಅಥವಾ ಆ ತರಹದ ಕೆಲಸ ಮಾಡುವವರು
ಉದಾಹರಣೆ :
ಹೊಸ ಎತ್ತನ್ನು ಕೊಳ್ಳುವಾಗ ದಲ್ಲಾಳಿ ವ್ಯಾಪಾರ ಕುದುರಿಸಿದ್ದಕ್ಕಾಗಿ ನೂರು ರೂ ದಲ್ಲಾಳಿ ಪಡೆದ.
ಇತರ ಭಾಷೆಗಳಿಗೆ ಅನುವಾದ :
दलाल का पारिश्रमिक।
नया मकान खरीदते समय हमें दस प्रतिशत दलाली देनी पड़ी।The business of a broker. Charges a fee to arrange a contract between two parties.
brokerageಅರ್ಥ : ಯಾರೋ ಒಬ್ಬರು ಸ್ವಲ್ಪ ಪರಿಶ್ರಮ ಪಟ್ಟು ವ್ಯಾಪಾರ ಅಥವಾ ಮಾರಟ ಮಾಡಲು ಜನರಿಗೆ ಸಹಾಯ ಮಾಡುವುದು
ಉದಾಹರಣೆ :
ಈ ಗಾಡಿಯನ್ನು ದಳ್ಳಾಳಿಯ ಮೂಲಕವೇ ನಾವು ಖರೀದಿ ಮಾಡಿದ್ದು.
ಸಮಾನಾರ್ಥಕ : ಏಜೆಂಟು, ಕಮೀಷನ್ದಾರ, ದಳ್ಳಾಳಿ, ಮಧ್ಯಸ್ಥ, ವ್ಯಾಪಾರ ಕುದುರಿಸುವವ
ಇತರ ಭಾಷೆಗಳಿಗೆ ಅನುವಾದ :