ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭದ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಭದ್ರ   ನಾಮಪದ

ಅರ್ಥ : ದೃಢವಾಗಿರುವ ಅವಸ್ಥೆ ಅಥವಾ ಭಾವ

ಉದಾಹರಣೆ : ರಾಮನು ಮಾಡಿದ ಕೆಲಸದಿಂದ ನಮ್ಮ ಸಂಬಂಧ ದೃಢಗೊಂಡಿತು.

ಸಮಾನಾರ್ಥಕ : ದೃಢ, ಬಲ


ಇತರ ಭಾಷೆಗಳಿಗೆ ಅನುವಾದ :

दृढ़ होने की अवस्था या भाव।

राम के इस काम से हमारे संबंध में दृढ़ता आई है।
दृढ़ता, पक्कापन, मजबूती, मज़बूती, स्थायिता, स्थायित्त्व, स्थिरता

The trait of being resolute.

His resoluteness carried him through the battle.
It was his unshakeable resolution to finish the work.
firmness, firmness of purpose, resoluteness, resolution, resolve

ಭದ್ರ   ಗುಣವಾಚಕ

ಅರ್ಥ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

ಉದಾಹರಣೆ : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

ಸಮಾನಾರ್ಥಕ : ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

ಅರ್ಥ : ಅನರ್ಥದ ಶಂಕೆಯು ಇಲ್ಲದಿರುವಂತಹ

ಉದಾಹರಣೆ : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

ಸಮಾನಾರ್ಥಕ : ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous

चौपाल