ಅರ್ಥ : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ
ಉದಾಹರಣೆ :
ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ
ಉದಾಹರಣೆ :
ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.
ಸಮಾನಾರ್ಥಕ : ಬಿಣ್ಪು, ಹೇರು, ಹೊರೆ
ಇತರ ಭಾಷೆಗಳಿಗೆ ಅನುವಾದ :
An onerous or difficult concern.
The burden of responsibility.