ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಂಗಳಹಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಮಂಗಳಹಾಡು   ನಾಮಪದ

ಅರ್ಥ : ಯಾವುದೇ ಕೆಲಸವನ್ನು ಅನುಷ್ಟಾನಕಾರ್ಯರೂಪಕ್ಕೆ ತರುವ ಮುನ್ನ ಹಾಡುವ ಗೀತೆ

ಉದಾಹರಣೆ : ಮದುವೆಯ ಸಮಯದಲ್ಲಿ ಮಂಗಳಕರ ಹಾಡುಗಳನ್ನು ಹಾಡುವರು.

ಸಮಾನಾರ್ಥಕ : ಮಂಗಳ ಹಾಡು, ಮಂಗಳ-ಹಾಡು, ಮಂಗಳಕರ ಹಾಡು, ಮಂಗಳಕರಹಾಡು


ಇತರ ಭಾಷೆಗಳಿಗೆ ಅನುವಾದ :

किसी अनुष्ठान के शुरू होने से पहले गाया जानेवाला गीत।

विवाह के समय मंगलाचार गाया जाता है।
मंगलाचार

चौपाल