ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮದವೇರು ಪದದ ಅರ್ಥ ಮತ್ತು ಉದಾಹರಣೆಗಳು.

ಮದವೇರು   ನಾಮಪದ

ಅರ್ಥ : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

ಉದಾಹರಣೆ : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

ಸಮಾನಾರ್ಥಕ : ಅಮಲು, ಅಮಲೇರು, ನಶೆ, ಮತ್ತು, ಮದಾ


ಇತರ ಭಾಷೆಗಳಿಗೆ ಅನುವಾದ :

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness

ಮದವೇರು   ಕ್ರಿಯಾಪದ

ಅರ್ಥ : ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ

ಉದಾಹರಣೆ : ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.

ಸಮಾನಾರ್ಥಕ : ಅಮಲು ಹತ್ತು, ಅಮಲು ಹಿಡಿ, ಅಮಲು-ಹತ್ತು, ಅಮಲು-ಹಿಡಿ, ಅಮಲುಹತ್ತು, ಅಮಲುಹಿಡಿ, ಅಮಲೇರು, ಕಿಕ್ಕು ಹೊಡಿ, ಕಿಕ್ಕು ಹೊಡೆ, ಕಿಕ್ಕು-ಹೊಡಿ, ಕಿಕ್ಕು-ಹೊಡೆ, ಕಿಕ್ಕುಹೊಡಿ, ಕಿಕ್ಕುಹೊಡೆ, ನಶೆ ಹತ್ತು, ನಶೆ ಹಿಡಿ, ನಶೆ-ಹತ್ತು, ನಶೆ-ಹಿಡಿ, ನಶೆಯೇರು, ನಶೆಹತ್ತು, ನಶೆಹಿಡಿ, ಮತ್ತು ಹಿಡಿ, ಮತ್ತು-ಹಿಡಿ, ಮತ್ತುಹಿಡಿ, ಮತ್ತೇರು, ಮದ ಹತ್ತು, ಮದ ಹಿಡಿ, ಮದ-ಹತ್ತು, ಮದ-ಹಿಡಿ, ಮದಹತ್ತು, ಮದಹಿಡಿ


ಇತರ ಭಾಷೆಗಳಿಗೆ ಅನುವಾದ :

नशीली वस्तुओं का असर होना।

शराब का नशा चढ़ रहा है।
चढ़ना, नशा आना, नशा चढ़ना

चौपाल