ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮನಸ್ಸಿನ ಪದದ ಅರ್ಥ ಮತ್ತು ಉದಾಹರಣೆಗಳು.

ಮನಸ್ಸಿನ   ಗುಣವಾಚಕ

ಅರ್ಥ : ಮನಸ್ಸಿನಲ್ಲಿ ಉಂಟಾಗುವ ಅಥವಾ ಬರುವ ಭಾವನೆ

ಉದಾಹರಣೆ : ಕವಿ ಮಹಾಶಯರು ತಮ್ಮ ಮನಸ್ಸಿನಲ್ಲಿ ಬರುವ ಭಾವನೆಗಳನ್ನು ಕವಿತೆಗಳ ಮೂಲಕ ಶೋತೃಗಳ ಮುಂದೆ ಪ್ರಸ್ತುತ ಪಡಿಸುತ್ತಾರೆ.


ಇತರ ಭಾಷೆಗಳಿಗೆ ಅನುವಾದ :

मन में होने या आने वाला।

कवि महोदय ने अपने मनोगत भावों को कविता के माध्यम से श्रोताओं के सामने प्रस्तुत किया।
मनोगत, स्वगत

चौपाल