ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಮಳೆ   ನಾಮಪದ

ಅರ್ಥ : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ

ಉದಾಹರಣೆ : ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.

ಸಮಾನಾರ್ಥಕ : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ


ಇತರ ಭಾಷೆಗಳಿಗೆ ಅನುವಾದ :

पानी बरसने की क्रिया।

भारत के चेरापूँजी में सबसे अधिक वर्षा होती है।
दो घंटे से लगातार वर्षा हो रही है।
जल-वृष्टि, पावस, बरखा, बरसात, बारिश, वर्षा, वृष्टि

Water falling in drops from vapor condensed in the atmosphere.

rain, rainfall

ಅರ್ಥ : ಯಾವುದೇ ವಸ್ತು ಮುಂತಾದವುಗಳನ್ನು ಹೆಚ್ಚು ಪ್ರಮಾಣದಲ್ಲಿ ಮೇಲಿನಿಂದ ಬೀಳುವ ಅಥವಾ ಬೀಳಿಸುವ ಕ್ರಿಯೆ

ಉದಾಹರಣೆ : ಭಕ್ತರು ಮಹಾತ್ಮಗಾಂಧಿಜಿ ಅವರ ಮೇಲೆ ಹೂ ಮಳೆ ಕರೆದರು

ಸಮಾನಾರ್ಥಕ : ವರ್ಷ, ವೃಷ್ಠಿ


ಇತರ ಭಾಷೆಗಳಿಗೆ ಅನುವಾದ :

किसी वस्तु आदि का अधिक मात्रा में ऊपर से गिरने या गिराने की क्रिया।

भक्तों ने महात्माजी के ऊपर पुष्प वर्षा की।
बरखा, बारिश, वर्षा, वृष्टि

A sudden downpour (as of tears or sparks etc) likened to a rain shower.

A little shower of rose petals.
A sudden cascade of sparks.
cascade, shower

ಅರ್ಥ : ಆ ಋತು ಅಥವಾ ತಿಂಗಳಿನಲ್ಲಿ ಮಳೆಯಾಗುತ್ತದೆ

ಉದಾಹರಣೆ : ಕೆಲವು ಸಲ ಮಳೆಯಿಂದ ಎಷ್ಟು ನೀರು ಹರಿಯುತ್ತದೆ ಎಂದರೆ ಯಾವುದಾದರು ಕ್ಷೇತ್ರದಲ್ಲಿ ಜಲಪ್ರವಾಹ ಉಂಟಾಗುತ್ತದೆ.

ಸಮಾನಾರ್ಥಕ : ಜಲ ಋತು, ಜಲದ ಕಾಲ, ಜಲಧಾರೆ ಕಾಲ, ಜಲವರ್ಷ, ಮಳೆ ಕಾಲ, ಮಳೆಗಾಲ, ಮಾನಸ್ಸೂನ್, ವರ್ಷ, ವರ್ಷ ಋತು, ವರ್ಷಕಾಲ


ಇತರ ಭಾಷೆಗಳಿಗೆ ಅನುವಾದ :

वह ऋतु या महीने जिसमें पानी बरसता है।

कभी-कभी बरसात में इतना पानी बरसता है कि कई क्षेत्रों में बाढ़ आ जाती है।
इड़, चातकनंदन, चातकनन्दन, जलदकाल, जलार्णव, तोयदागम, पावस, प्राविट, बरसात, बारिश, वर्षा, वर्षा ऋतु, वर्षा काल, वर्षाकाल

Rainy season in southern Asia when the southwestern monsoon blows, bringing heavy rains.

monsoon

ಅರ್ಥ : ವರ್ಷ ಋತುವಿನಲ್ಲಿ ಮೊದಲ ಭಾರಿ ಆಗುವ ಮಳೆ

ಉದಾಹರಣೆ : ವರ್ಷ ಮಳೆ ಬಂದ ತಕ್ಷಣ ರೈತ ಸಂತೋಷಗೊಂಡ.

ಸಮಾನಾರ್ಥಕ : ವರ್ಷ ಮಳೆ


ಇತರ ಭಾಷೆಗಳಿಗೆ ಅನುವಾದ :

वर्षा ऋतु में होनेवाली पहली वर्षा।

दवँगरा होते ही किसान प्रसन्न हो गए।
दवँगरा

ಅರ್ಥ : ಮೋಡದಿಂದ ತುಂತುರಾಗಿ ಬೀಳುವ ನೀರು

ಉದಾಹರಣೆ : ಅವನು ಮಳೆಯಲ್ಲಿ ನೆನೆಯುತ್ತಿದ್ದಾನೆ.

ಸಮಾನಾರ್ಥಕ : ಮಳೆಯನೀರು, ವರ್ಷ, ವೃಷ್ಟಿ


ಇತರ ಭಾಷೆಗಳಿಗೆ ಅನುವಾದ :

जल की बूदें जो बादलों से गिरती हैं।

वह बारिश में भीग गया।
आकाश-जल, आकाशजल, आकाशसलिल, दिव्योदक, पानी, पावस, बरखा, बारिश, वर्षा, वर्षा का पानी

Water falling in drops from vapor condensed in the atmosphere.

rain, rainfall

चौपाल