ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಕ್ತರಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಮುಕ್ತರಾಗು   ಕ್ರಿಯಾಪದ

ಅರ್ಥ : ಆರೋಪ, ದೋಷ ಮುಂತಾದವುಗಳಿಂದ ಬಿಡುಗಡೆ ಹೊಂದು ಅಥವಾ ಮುಕ್ತರಾಗುವ ಪ್ರಕ್ರಿಯೆ

ಉದಾಹರಣೆ : ಸೋಮಾರ ಪೇಟೆಯ ಜನಪ್ರಿಯ ಗೂಂಡಗಳು ನೆನ್ನೆ ಕಾರಾಗೃಹದಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ

ಸಮಾನಾರ್ಥಕ : ಬಂಧಮುಕ್ತಗೊಳಿಸು, ಬಿಡುಗಡೆಯಾಗು


ಇತರ ಭಾಷೆಗಳಿಗೆ ಅನುವಾದ :

अभियोग, दोष आदि से छुटकारा पाना या बरी होना।

इस इलाक़े का मशहूर गुंडा कल ही जेल से छूटा है।
छुटना, छूटना, निकलना, बरी होना, मुक्त होना, रिहा होना

Grant freedom to. Free from confinement.

free, liberate, loose, release, unloose, unloosen

ಅರ್ಥ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

ಉದಾಹರಣೆ : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

ಸಮಾನಾರ್ಥಕ : ಕಾಪಾಡು, ಪಾರು ಮಾಡು, ಪಾರುಮಾಡು, ಮುಕ್ತಿಗೊಳಿಸು, ರಕ್ಷಿಸು


ಇತರ ಭಾಷೆಗಳಿಗೆ ಅನುವಾದ :

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना

चौपाल