ಅರ್ಥ : ಯಾರಿಂದಲಾದರೂ ಯಾವುದರಿಂದಲಾದರೂ ಆದ ಅನ್ಯಾಯ ಅಥವಾ ಮೋಸಕ್ಕೆ ಪ್ರತಿಯಾಗಿ ಸಮಯ ಕಾದು ಅಂತಹದೇ ಮೋಸ ಅಥವಾ ಅನ್ಯಾಯವನ್ನು ಈ ಮುಂಚೆ ಮಾಡಿದವರಿಗೇ ಮಾಡುವುದು
ಉದಾಹರಣೆ :
ಅವನು ಪ್ರತಿಕಾರಕ್ಕಾಗಿ ಕಾಯುತ್ತಿದ್ದಾನೆ.
ಸಮಾನಾರ್ಥಕ : ಪ್ರತಿಕಾರ, ಸೇಡುತೀರಿಕೆ, ಹಗೆ ತೀರಿಸಿಕೊಳ್ಳುವಿಕೆ
ಇತರ ಭಾಷೆಗಳಿಗೆ ಅನುವಾದ :