ಅರ್ಥ : ದೊಡ್ಡ ನೋಟನ್ನು ಅದೇ ಮೌಲ್ಯವಿರುವಂತಹ ಚಿಕ್ಕ-ಚಿಕ್ಕ ನೋಟುಗಳನ್ನಾಗಿ ಮಾಡುವ ಪ್ರಕ್ರಿಯೆ
ಉದಾಹರಣೆ :
ರಹೀಮನು ಆಟೋ ಬಾಡಿಗೆಯನ್ನು ಕೊಡುವುದಕ್ಕಾಗಿ ನೂರು ರೂಪಾಯಿಯನ್ನು ಮುರಿಸಿದನು.
ಸಮಾನಾರ್ಥಕ : ಚಿಲ್ಲರೆ ಮಾಡಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಮುರಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ಉದಾಹರಣೆ :
ಅಮ್ಮ ರಾಧಾಳ ಹತ್ತಿರುವ ಮರವನ್ನು ಮುರಿಸುತ್ತಿದ್ದಾಳೆ.
ಸಮಾನಾರ್ಥಕ : ಕಡಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು ಒಡೆದು ಹೋಗು
ಉದಾಹರಣೆ :
ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.
ಸಮಾನಾರ್ಥಕ : ಒಡೆ, ಒಡೆಸು, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ
ಇತರ ಭಾಷೆಗಳಿಗೆ ಅನುವಾದ :
किसी वस्तु के टुकड़े होना।
काँच की कटोरी हाथ से छूटते ही टूट गई।Go to pieces.
The lawn mower finally broke.