ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೂಕ ಪದದ ಅರ್ಥ ಮತ್ತು ಉದಾಹರಣೆಗಳು.

ಮೂಕ   ನಾಮಪದ

ಅರ್ಥ : ಮಾತನಾಡಲು ಆಗದಿರುವ ವ್ಯಕ್ತಿ

ಉದಾಹರಣೆ : ಮಾತನಾಡಲು ಬಾರದವರು ತಮ್ಮ ಸಂಕೇತ ಭಾಷೆಯಲ್ಲಿ ಮಾತನಾಡುವರು.

ಸಮಾನಾರ್ಥಕ : ಮಾತನಾಡಲು ಬಾರದವರು, ಮೂಗ


ಇತರ ಭಾಷೆಗಳಿಗೆ ಅನುವಾದ :

वह व्यक्ति जो बोल नहीं सकता है।

गूँगे संकेत भाषा में अपनी बात कहते हैं।
गूँगा, गूंगा, मूक

A deaf person who is unable to speak.

deaf-and-dumb person, deaf-mute, mute

ಅರ್ಥ : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.

ಸಮಾನಾರ್ಥಕ : ಕಿವುಡು, ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಗ


ಇತರ ಭಾಷೆಗಳಿಗೆ ಅನುವಾದ :

गूँगा या मूक होने की अवस्था या भाव।

उसका गूँगापन उसे सामान्य बालकों से अलग कर देता है।
गूँगापन, गूंगापन, मूकता, मूकपन

The property of being speechless.

speechlessness

ಮೂಕ   ಗುಣವಾಚಕ

ಅರ್ಥ : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ

ಉದಾಹರಣೆ : ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.

ಸಮಾನಾರ್ಥಕ : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें बोलने की शक्ति न हो।

गूँगा व्यक्ति इशारे से कुछ कह रहा था।
अनबोल, अनबोला, अबोल, अवचन, गूँगा, गूंगा, निर्वाक्य, बेजबान, बेज़बान, बेज़ुबान, बेजुबान, मूक

Lacking the power of human speech.

Dumb animals.
dumb

चौपाल