ಅರ್ಥ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
ಉದಾಹರಣೆ :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
ಸಮಾನಾರ್ಥಕ : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
ಉದಾಹರಣೆ :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತಹ, ಮೆತ್ತನೆಯ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒರಟಾಗಿಲ್ಲದಂತಹ
ಉದಾಹರಣೆ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ಉದಾಹರಣೆ :
ಅವನು ತುಂಬಾ ನಾಜೂಕಾದ ಮನುಷ್ಯ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
ಉದಾಹರಣೆ :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
ಸಮಾನಾರ್ಥಕ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
ಇತರ ಭಾಷೆಗಳಿಗೆ ಅನುವಾದ :
Yielding readily to pressure or weight.
softಅರ್ಥ : ನಾಜೂಕಾದ ಮತ್ತು ಮೃದುವಾದ
ಉದಾಹರಣೆ :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
ಸಮಾನಾರ್ಥಕ : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :