ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೇಳೈಸು ಪದದ ಅರ್ಥ ಮತ್ತು ಉದಾಹರಣೆಗಳು.

ಮೇಳೈಸು   ಕ್ರಿಯಾಪದ

ಅರ್ಥ : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

ಉದಾಹರಣೆ : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

ಸಮಾನಾರ್ಥಕ : ಐಕ್ಯಮತವಾಗು, ಒಂದಾಗು, ಒಂದುಗೂಡು, ಸರಿ ಹೊಂದು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


ಇತರ ಭಾಷೆಗಳಿಗೆ ಅನುವಾದ :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना

चौपाल