ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೈ ತೊಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಮೈ ತೊಳೆ   ಕ್ರಿಯಾಪದ

ಅರ್ಥ : ಬೇರೆಯವರಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಪ್ರತಿದಿನ ಮುಂಜಾನೆ ಅಮ್ಮ ಮಗುವಿಗೆ ಬಿಸಿನೀರಿನಿಂದ ಸ್ನಾನ ಮಾಡಿಸುತ್ತಾರೆ.

ಸಮಾನಾರ್ಥಕ : ಜಳಕ ಮಾಡು, ಸ್ನಾನ ಮಾಡು


ಇತರ ಭಾಷೆಗಳಿಗೆ ಅನುವಾದ :

दूसरे को नहाने में प्रवृत्त करना।

माँ बच्चे को रोज़ सुबह गरम पानी से नहलाती है।
अन्हवाना, नहलाना, नहवाना, स्नान कराना

चौपाल