ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೈಲಿ ಕಲ್ಲು ಪದದ ಅರ್ಥ ಮತ್ತು ಉದಾಹರಣೆಗಳು.

ಮೈಲಿ ಕಲ್ಲು   ನಾಮಪದ

ಅರ್ಥ : ಯಾವುದೇ ಬಗೆಯ ರಾಷ್ಟ್ರದ ರಾಜಕೀಯಾತ್ಮಕ ಅಥವಾ ಕ್ಷೇತ್ರದ ಇತಿಹಾಸದಲ್ಲಿ ಹೆಚ್ಚು ಸ್ಮರಿಸಿಕೊಳ್ಳಬಹುದಾದಂತಹ ಪ್ರಮುಖ ಘಟನೆ ಮತ್ತು ಆ ಘಟನೆ ನೆಡೆದ ಸಮಯ

ಉದಾಹರಣೆ : ಸಿಪಾಯಿ ದಂಗೆ ಭಾರತದ ಹೋರಟದಲ್ಲಿ ಒಂದು ಮೈಲುಗಲ್ಲು.

ಸಮಾನಾರ್ಥಕ : ಮೈಲಿ-ಕಲ್ಲು, ಮೈಲಿಗಲ್ಲು, ಮೈಲು ಕಲ್ಲು, ಮೈಲು ಗಲ್ಲು, ಮೈಲು-ಕಲ್ಲು


ಇತರ ಭಾಷೆಗಳಿಗೆ ಅನುವಾದ :

किसी घटना, जाति, राष्ट्र आदि के इतिहास में वह बिंदु या स्थिति जहाँ कोई नई और विशिष्ट बात हुई हो।

केपलर-10बी की खोज पृथ्वी जैसे किसी ग्रह की खोज की राह में एक मील का पत्थर है।
मील का पत्थर, मील पत्थर, मील-पत्थर

A significant event in your life (or in a project).

milestone

चौपाल