ಅರ್ಥ : ನಗರದಲ್ಲಿ ಆಡಳಿತದ ಅನುಕೂಲಕ್ಕಾಗಿ ಇಂತಿಷ್ಟು ಮನೆಗಳನ್ನು ಆಧರಿಸಿ ಮಾಡುವ ಸಣ್ಣ ಸಣ್ಣ ಉಪ ವಿಭಾಗಗಳು
ಉದಾಹರಣೆ :
ನಮ್ಮ ಮನೆ ಮಂಡಿ ಮೊಹಲ್ಲದಲ್ಲಿ ಇದೆ.
ಇತರ ಭಾಷೆಗಳಿಗೆ ಅನುವಾದ :
A district into which a city or town is divided for the purpose of administration and elections.
ward