ಅರ್ಥ : ಯಾವುದಾದರು ತಿನ್ನುವ ಅಥವಾ ಕುಡಿಯುವ ವಸ್ತುಗಳ ಅನುಭವ ಮಾಡುವುದು
ಉದಾಹರಣೆ :
ಅವನು ಬಡಿಸುವ ಮೊದಲೇ ರುಚಿ ನೋಡಿದನು.
ಸಮಾನಾರ್ಥಕ : ಆಸ್ವಾದಿಸು, ಸ್ವಾದಿಸು
ಇತರ ಭಾಷೆಗಳಿಗೆ ಅನುವಾದ :
कुछ खाने या पीने की चीज़ का अनुभव करना।
उसने परोसने से पहले खाने को चखा।