ಅರ್ಥ : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ
ಉದಾಹರಣೆ :
ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.
ಸಮಾನಾರ್ಥಕ : ಸಿಟ್ಟಾಗು, ಸಿಡಿಮಿಡಿಗೊಳ್ಳು
ಇತರ ಭಾಷೆಗಳಿಗೆ ಅನುವಾದ :
Feel extreme irritation or anger.
He was chafing at her suggestion that he stay at home while she went on a vacation.ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
ಉದಾಹರಣೆ :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ
ಉದಾಹರಣೆ :
ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.
ಇತರ ಭಾಷೆಗಳಿಗೆ ಅನುವಾದ :