ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲಂಘನ ಪದದ ಅರ್ಥ ಮತ್ತು ಉದಾಹರಣೆಗಳು.

ಲಂಘನ   ನಾಮಪದ

ಅರ್ಥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ

ಉದಾಹರಣೆ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.

ಸಮಾನಾರ್ಥಕ : ದಾಟಿಹೋಗು, ದಾಟು, ದಾಟುವಿಕೆ, ಹಾರಿಹೋಗು, ಹಾರು, ಹಾರುವಿಕೆ


ಇತರ ಭಾಷೆಗಳಿಗೆ ಅನುವಾದ :

लांघने की क्रिया या भाव।

कैदखाने की ऊँची दीवारें भी कैदियों के लंघन को रोक नहीं पाती हैं।
लंघन, लङ्घन

ಅರ್ಥ : ಒಂದು ಕಡೆಯಿಂದ ಇನ್ನೊಂದು ಕಡೆ ಸೇರಲು ನಡಿಗೆಯಲ್ಲಲ್ಲದೆ ಜೋರಾಗಿ ಹಾರುವ ಕ್ರಿಯೆ

ಉದಾಹರಣೆ : ನೆಗೆತ ಕೋತಿಗಳಿಗೆ ಹುಟ್ಟುಗುಣ.

ಸಮಾನಾರ್ಥಕ : ಎಗರು, ಕುಪ್ಪಳಿಕೆ, ಜಿಗಿತ, ದುಮುಕುವಿಕೆ, ನೆಗೆತ, ಹಾರಿಕೆ


ಇತರ ಭಾಷೆಗಳಿಗೆ ಅನುವಾದ :

कहीं पहुँचने के लिए उछलने की क्रिया।

उसने एक ही छलाँग में गेंद पकड़ी।
कुदान, छलाँग, छलांग, फलाँग, फलांग, फाल

A light, self-propelled movement upwards or forwards.

bounce, bound, leap, leaping, saltation, spring

चौपाल