ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಂಚಕ ಪದದ ಅರ್ಥ ಮತ್ತು ಉದಾಹರಣೆಗಳು.

ವಂಚಕ   ನಾಮಪದ

ಅರ್ಥ : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ

ಉದಾಹರಣೆ : ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು

ಸಮಾನಾರ್ಥಕ : ಆಶಾಡಬೂತಿ, ಕಪಟಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವೇಶದಾರಿ


ಇತರ ಭಾಷೆಗಳಿಗೆ ಅನುವಾದ :

धर्म का आडम्बर खड़ा करके स्वार्थ साधनेवाला मनुष्य।

पाखंडी के चक्कर में फँसकर मोहिनी बहुत पछताई।
आडंबरी, आडम्बरी, ढकोसलेबाज़, ढोंगी, धर्मध्वज, ध्वजिक, पाखंडी, पाखण्डी, पाषंड, पाषंडी, पाषण्ड, पाषण्डी, बगला भगत, बगला-भगत, बगुला भगत, बगुला-भगत

A person who makes deceitful pretenses.

fake, faker, fraud, imposter, impostor, pretender, pseud, pseudo, role player, sham, shammer

ಅರ್ಥ : ಮೋಸ ಮಾಡುವ ವ್ಯಕ್ತಿ

ಉದಾಹರಣೆ : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

ಸಮಾನಾರ್ಥಕ : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚನೆಗಾರ, ಸಂಚುಗಾರ


ಇತರ ಭಾಷೆಗಳಿಗೆ ಅನುವಾದ :

Someone who leads you to believe something that is not true.

beguiler, cheat, cheater, deceiver, slicker, trickster

ವಂಚಕ   ಗುಣವಾಚಕ

ಅರ್ಥ : ದೃಷ್ಟಿಯಿಂದ ತಪ್ಪಿಸಿಕೊಂಡು ಯಾವುದೋ ಒಂದು ವಸ್ತುವನ್ನು ಕದ್ದುಕೊಂಡು ಹೋಗುವುದು

ಉದಾಹರಣೆ : ಜಾತ್ರೆಯಲ್ಲಿ ಜನರು ಒಬ್ಬ ಕಳ್ಳನನ್ನು ಹಿಡಿದು ಹಾಕಿದರು.

ಸಮಾನಾರ್ಥಕ : ಕಳ್ಳ, ತುಡುಗ


ಇತರ ಭಾಷೆಗಳಿಗೆ ಅನುವಾದ :

आँख बचाकर चीज उठाकर ले भागने वाला।

मेले में लोगों ने एक उठाईगीरे व्यक्ति को पकड़ा।
उचक्का, उठाईगीरा, उड़चक, चाई, चाईं

चौपाल