ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಲಸೆ ಪದದ ಅರ್ಥ ಮತ್ತು ಉದಾಹರಣೆಗಳು.

ವಲಸೆ   ನಾಮಪದ

ಅರ್ಥ : ಮನುಷ್ಯರು ಅಥವಾ ಪ್ರಾಣಿಗಳು ತಾವಿದ್ದ ಪ್ರದೇಶದಿಂದ ಆಹಾರ ಮಂತಾದ ಅಗತ್ಯಕ್ಕಾಗಿ ಇನ್ನೊಂದೆಡೆಗೆ ಸ್ಥಳವನ್ನು ಬದಲಿಸುವುದು

ಉದಾಹರಣೆ : ಬರಗಾಲದ ಕಾರಣ ಬಯಲು ಸೀಮೆ ಜನ ಮಲೆನಾಡಿನತ್ತ ಗುಳೆ ಹೊರಟಿದ್ದಾರೆ.

ಸಮಾನಾರ್ಥಕ : ಗುಳೆ, ಸ್ಥಳಾಂತರ


ಇತರ ಭಾಷೆಗಳಿಗೆ ಅನುವಾದ :

अपना देश छोड़कर दूसरे देश में जा रहने की क्रिया।

मैंने भारत प्रवास के दौरान बहुत कुछ सीखा।
अप्रवास, अप्रवासन, आप्रवास, आप्रवासन, आवासन, प्रवास, प्रवासन

Migration into a place (especially migration to a country of which you are not a native in order to settle there).

immigration, in-migration

ಅರ್ಥ : ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಿ ವಾಸಿಸುವ ಕ್ರಿಯೆ

ಉದಾಹರಣೆ : ವಲಸೆ ಹೋಗುವುದು ಸಾಮಾನ್ಯವಾಗಿ ಪಕ್ಷಿಗಳಲ್ಲಿ ಕಂಡುಬರುತ್ತದೆ.

ಸಮಾನಾರ್ಥಕ : ಸ್ಥಳಾಂತರಿಕೆ


ಇತರ ಭಾಷೆಗಳಿಗೆ ಅನುವಾದ :

एक स्थान से दूसरे स्थान पर जाकर बसने की क्रिया।

अंग्रेजों का भारत में उपनिवेश उस समय हुआ जब भारत छोटे-छोटे राज्यों में विभक्त था।
उपनिवेश

The movement of persons from one country or locality to another.

migration

ವಲಸೆ   ಗುಣವಾಚಕ

ಅರ್ಥ : ಯಾವುದು ವಾತಾವರಣದ ಬದಲಾವಣೆಯಿಂದ ಸ್ಥಾನ ಪರಿವರ್ತನೆಯನ್ನು ಮಾಡುತ್ತದೆಯೋ (ಪಶು-ಪಕ್ಷಿ)

ಉದಾಹರಣೆ : ಚಳಿಗಾಲದಲ್ಲಿ ತುಂಬಾ ಪಕ್ಷಿಗಳು ಈ ಜಾಗಕ್ಕೆ ವಲಸೆ ಬರುತ್ತವೆ.

ಸಮಾನಾರ್ಥಕ : ಪ್ರವಾಸಿ


ಇತರ ಭಾಷೆಗಳಿಗೆ ಅನುವಾದ :

जो मौसम के हिसाब से स्थान परिवर्तन करते हों (पशु-पक्षी)।

ठंडक के दिनों में बहुत सारे प्रवासी पक्षी इस स्थान पर आते हैं।
प्रवासी

Used of animals that move seasonally.

Migratory birds.
migratory

चौपाल