ಅರ್ಥ : ಅಪಾಯವನ್ನು ತರಬಹುದಾದ ತೊಂದರೆಗೆ ಸಿಕ್ಕಿಸಬಹುದಾದ ಯಾವುದೇ ಕೆಲಸ ಅಥವಾ ಸಂಗತಿ
ಉದಾಹರಣೆ :
ಹಾವನ್ನು ಸಾಕುವುದು ತುಂಬಾ ಅಪಾಯಕಾರಿ ಕೆಲಸ.
ಸಮಾನಾರ್ಥಕ : ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ವಿಪತ್ಕಾರಿಯಾದ, ವಿಪತ್ಕಾರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :