ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವ್ಯರ್ಥವಾದ ಪದದ ಅರ್ಥ ಮತ್ತು ಉದಾಹರಣೆಗಳು.

ವ್ಯರ್ಥವಾದ   ನಾಮಪದ

ಅರ್ಥ : ಬೇರೆಯವರ ಮಾತುಗಳನ್ನು ಉಪೇಕ್ಷೆ ಮಾಡುತ್ತ ತನ್ನ ಮಾತನ್ನು ಹೇಳುತ್ತಾ ಹೊರಟು ಹೋಗುವ ಕ್ರಿಯೆ

ಉದಾಹರಣೆ : ಅವನ ವ್ಯರ್ಥವಾದ ವಾದವಿವಾದದಿಂದ ಎಲ್ಲರು ತೊಂದರೆ ಅನುಭವಿಸುತ್ತಿದ್ದಾನೆ.

ಸಮಾನಾರ್ಥಕ : ವಾದವಿವಾದ


ಇತರ ಭಾಷೆಗಳಿಗೆ ಅನುವಾದ :

दूसरे की बातों की उपेक्षा करते हुए अपनी बात कहते चले जाने की क्रिया।

उसकी वितंडा से सभी परेशान हैं।
वितंडा, वितण्डा

ಅರ್ಥ : ವ್ಯರ್ಥವಾಗಿ ವಿವಾದ ಮಾಡುವುದು

ಉದಾಹರಣೆ : ಈ ತರ ವ್ಯರ್ಥವಾಗಿ ವಾದವಿವಾದ ಮಾಡುವುದರಿಂದ ನನಗೇನು ಸಿಗುತ್ತದೆ?

ಸಮಾನಾರ್ಥಕ : ವಾದವಿವಾದ


ಇತರ ಭಾಷೆಗಳಿಗೆ ಅನುವಾದ :

व्यर्थ का विवाद या कहासुनी।

इस तरह की वितंडाओं से आखिर तुम्हें क्या मिलता है?
वितंडा, वितंडावाद, वितण्डा, वितण्डावाद

ವ್ಯರ್ಥವಾದ   ಗುಣವಾಚಕ

ಅರ್ಥ : ಯಾವುದನ್ನು ಮಾಡುವುದರಿಂದ ಉಪಯೋಗವಿಲ್ಲವೋ

ಉದಾಹರಣೆ : ವ್ಯರ್ಥವಾದ ಕೆಲಸವನ್ನು ಮಾಡುವುದು ಮೂರ್ಖತನವಾಗುತ್ತದೆ.

ಸಮಾನಾರ್ಥಕ : ವ್ಯರ್ಥ, ವ್ಯರ್ಥವಾದಂತ, ವ್ಯರ್ಥವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसे करने से फायदा न हो।

अकर कर्मों को करना मूर्खता ही होगी।
अकर, फ़जूल, फ़िजूल, बेकार, व्यर्थ

Having no beneficial use or incapable of functioning usefully.

A kitchen full of useless gadgets.
She is useless in an emergency.
useless

चौपाल