ಅರ್ಥ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
ಉದಾಹರಣೆ :
ಜನರಲ್ಲಿ ಭಯ ವ್ಯಾಪಿಸುತ್ತಿದೆ.
ಸಮಾನಾರ್ಥಕ : ಪಸರಿಸು, ಪ್ರಚಾರವಾಗು, ಹಬ್ಬು, ಹರಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು
ಉದಾಹರಣೆ :
ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.
ಸಮಾನಾರ್ಥಕ : ಹರಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಿಕಾಸ ಪ್ರಾಪ್ತವಾಗುವುದು
ಉದಾಹರಣೆ :
ನಮ್ಮ ವ್ಯಾಪಾರ ನಿಧಾನವಾಗಿ ಬೆಳೆಯುತ್ತಿದೆ.
ಸಮಾನಾರ್ಥಕ : ಪ್ರಚುರವಾಗು, ಬೆಳೆ, ವಿಕಾಸಗೊಳ್ಳು, ವಿಕಾಸಹೊಂದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೆಳೆಯುವ ಕ್ರಿಯೆ
ಉದಾಹರಣೆ :
ಇಂದು ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ.ಅಪರಾಧಗಳು ಹೆಚ್ಚಾಗುತ್ತಿವೆ.
ಸಮಾನಾರ್ಥಕ : ಚಾಸ್ತಿಯಾಗು, ಬೆಳೆ, ಹೆಚ್ಚಾಗು
ಇತರ ಭಾಷೆಗಳಿಗೆ ಅನುವಾದ :
बढ़ने की क्रिया होना।
आजकल समाज में अपराध बढ़ रहे हैं।ಅರ್ಥ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
ಉದಾಹರಣೆ :
ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
ಸಮಾನಾರ್ಥಕ : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ
ಇತರ ಭಾಷೆಗಳಿಗೆ ಅನುವಾದ :