ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವ್ಯಾಮೋಹ ಪದದ ಅರ್ಥ ಮತ್ತು ಉದಾಹರಣೆಗಳು.

ವ್ಯಾಮೋಹ   ನಾಮಪದ

ಅರ್ಥ : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು

ಉದಾಹರಣೆ : ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.

ಸಮಾನಾರ್ಥಕ : ಚಟ, ಲಾಲಸೆ, ವ್ಯಸನ


ಇತರ ಭಾಷೆಗಳಿಗೆ ಅನುವಾದ :

किसी वस्तु की प्राप्ति अथवा सुख के भोग की अभिलाषा या लालसा।

ममता को घूमने-फिरने का शौक है।
शौक

ಅರ್ಥ : ಈಶ್ವರನ ದ್ಯಾನವನ್ನು ಬಿಟ್ಟು, ಶರೀರ ಹಾಗೂ ಸಂಸಾರವನ್ನು ತನ್ನ ಸರ್ವಸ್ವವೆಂದು ತಿಳಿಯುವ ಕ್ರಿಯೆ

ಉದಾಹರಣೆ : ಸಂತರು ಮೋಹವನ್ನು ತ್ಯಜಿಸುತ್ತಾರೆ

ಸಮಾನಾರ್ಥಕ : ಮೋಹ


ಇತರ ಭಾಷೆಗಳಿಗೆ ಅನುವಾದ :

ईश्वर का ध्यान छोड़कर शरीर और सांसारिक पदार्थों को अपना सर्वस्व समझने की क्रिया या भाव।

संत लोग मोह में नहीं पड़ते।
अस्मिता, ममता, मोह, विमोह, व्यामोह

A feeling of great liking for something wonderful and unusual.

captivation, enchantment, enthrallment, fascination

चौपाल