ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಾಶ್ವತವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಶಾಶ್ವತವಾದಂತಹ   ಗುಣವಾಚಕ

ಅರ್ಥ : ಯಾವಾಗಲೂ ಇರುವಂತಹ ಅಥವಾ ಯಾವುದೇ ಕಾಲದ ಮಿತಿ ಇಲ್ಲದೆ ನಿರಂತರವಾಗಿರುವಂತಹದು

ಉದಾಹರಣೆ : ಸೂರ್ಯ, ಚಂದ್ರ ಶಾಶ್ವತವಾದ ಆಕಾಶಕಾಯಗಳು.

ಸಮಾನಾರ್ಥಕ : ಕಾಲಾತೀತವಾದ, ಕಾಲಾತೀತವಾದಂತ, ಕಾಲಾತೀತವಾದಂತಹ, ಶಾಶ್ವತವಾದ, ಶಾಶ್ವತವಾದಂತ


ಇತರ ಭಾಷೆಗಳಿಗೆ ಅನುವಾದ :

बहुत दिनों तक बना रहनेवाला।

चिरस्थायी कृषि के लिए जैविक खेती का विकास आवश्यक है।
अकाल, अखीन, कालातीत, चिर-स्थाई, चिर-स्थायी, चिरस्थाई, चिरस्थायी

Unaffected by time.

Few characters are so dateless as Hamlet.
Helen's timeless beauty.
dateless, timeless

ಅರ್ಥ : ಯಾವುದು ಎಂದೂ ನಾಶವಾಗುವುದಿಲ್ಲವೋ

ಉದಾಹರಣೆ : ಆತ್ಮ ಎಂದೂ ಅಮರ.

ಸಮಾನಾರ್ಥಕ : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತ, ಶಾಶ್ವತವಾದ, ಶಾಶ್ವತವಾದಂತ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

Not subject to death.

immortal

ಅರ್ಥ : ತುಂಬಾ ದಿನಗಳವರೆವಿಗೂ ಉಳಿಯುವಂತಹ

ಉದಾಹರಣೆ : ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.

ಸಮಾನಾರ್ಥಕ : ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಚಿರಕಾಲವಿರುವ, ಚಿರಕಾಲವಿರುವಂತ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

बहुत दिनों तक बना रहने वाला।

भैया को बैंक में स्थायी नौकरी मिल गई है।
परमानेंट, परमानेन्ट, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent

चौपाल