ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಂದು ಕೆಲಸ ಅಥವಾ ಆಚರಣೆಯನ್ನು ಅವಶ್ಯವಿಲ್ಲದಿದ್ದರು ಹಿಂದಿನಿಂದ ಪಾಲಿಸಿಕೊಂಡು ಬಂದಿರುವುದರಿಂದ ಈಗಲು ಪಾಲಿಸಬೇಕಾಗಿದೆ
ಉದಾಹರಣೆ : ಸಮಾಜದಲ್ಲಿಯೇ ಇದ್ದು ಕೊಂಡು ಶಿಷ್ಟಾಚಾರವನ್ನು ಪಾಲಿಸಿಕೊಂಡು ಬರಬೇಕು.
ಸಮಾನಾರ್ಥಕ : ಔಪಚಾರಿಕತೆ, ಮರ್ಯಾದೆ
ಇತರ ಭಾಷೆಗಳಿಗೆ ಅನುವಾದ :हिन्दी English
ऐसा कार्य या आचरण जो आवश्यक न होने पर भी परिपाटी के पालनार्थ किया जाता है।
A requirement of etiquette or custom.
ಅರ್ಥ : ಮೇಲ್ ನೋಟಕ್ಕೆ ಚನ್ನಾಗಿ ಕಾಣುವ ಹಾಗೆ ಮಾಡುವ ಸಭ್ಯ ವ್ಯವಹಾರ
ಉದಾಹರಣೆ : ಬರೀ ಔಪಚಾರಿಕ ಮರ್ಯಾದೆಯಿಂದ ಅವನು ನನ್ನ ಜತೆ ಬರಲು ಸಿದ್ದನಾದ.
ಸಮಾನಾರ್ಥಕ : ಔಪಚಾರಿಕ ಮರ್ಯಾದೆ
ಇತರ ಭಾಷೆಗಳಿಗೆ ಅನುವಾದ :हिन्दी
केवल दिखाने के लिए किया जाने वाला ऊपरी सभ्य व्यवहार।
ಅರ್ಥ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
ಉದಾಹರಣೆ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
ಸಮಾನಾರ್ಥಕ : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಸಭ್ಯತೆ, ಸುಶೀಲ, ಸುಸಂಸ್ಕೃತ
ಸ್ಥಾಪನೆ