ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮಾತನಾಡುವುದು ಅಥವಾ ಜಗಳವಾಡುವುದು ಮೊದಲಾದವುಗಳಲ್ಲಿ ಮಂದನಾಗಿರುವುದು
ಉದಾಹರಣೆ : ದೊಡ್ಡ ಅಣ್ಣನ ಮುಂದೆ ಅವನು ಯಾವಾಗಲು ನಾಚಿಕೊಳ್ಳುತ್ತಾನೆ.
ಸಮಾನಾರ್ಥಕ : ನಾಚು, ಮಂದನಾಗು, ಹಿಂದೆ ಸರಿ
ಇತರ ಭಾಷೆಗಳಿಗೆ ಅನುವಾದ :हिन्दी
बातचीत या झगड़े आदि में धीमा पड़ना।
ಅರ್ಥ : ಸಂಕೋಚ ಅಥವಾ ನಾಚಿಕೆಯಿಂದ ತಲೆಯನ್ನು ಕೆಳಕ್ಕೆ ಬಾಗಿಸುವ ಕ್ರಿಯೆ
ಉದಾಹರಣೆ : ಶ್ಯಾಮನ ಹೆಂಡತಿ ತುಂಬಾ ನಾಚಿಕೊಳ್ಳುತ್ತಾಳೆ.
ಸಮಾನಾರ್ಥಕ : ನಾಚಿಕೆಪಡು, ನಾಚಿಸು, ನಾಚು, ಸಂಕೋಚಿಸು
ಇತರ ಭಾಷೆಗಳಿಗೆ ಅನುವಾದ :हिन्दी English
लाज या शर्म से सिर नीचा करना।
Turn red, as if in embarrassment or shame.
ಸ್ಥಾಪನೆ