ಅರ್ಥ : ಯಾವುದೇ ವ್ಯಕ್ತಿ ಸಮೂಹದಿಂದ ಇನ್ನೊಬ್ಬ ವ್ಯಕ್ತಿ ಅಥವಾ ಸಮೂಹಕ್ಕೆ ಯಾವುದೇ ಸುದ್ದಿ ಮುಂತಾದ ವಿಷಯಗಳು ಪಸರಿಸುವುದು ಅಥವಾ ತಿಳಿಯುವುದು
ಉದಾಹರಣೆ :
ರೇಡಿಯೋ ಪತ್ರಿಕೆ ದೂರದರ್ಶಕ ಮುಂತಾದವುಗಳು ಇಂದು ಪ್ರಭಾವಿ ಸಂವಹನ ಮಾಧ್ಯಮಗಳಾಗಿ ರೂಪುಗೊಂಡಿವೆ.
ಸಮಾನಾರ್ಥಕ : ತಲುಪಿಸುವುದು, ತಿಳಿಯಪಡಿಸುವಿಕೆ
ಇತರ ಭಾಷೆಗಳಿಗೆ ಅನುವಾದ :
Something that is communicated by or to or between people or groups.
communication