ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಟ್ಟುಗ ಪದದ ಅರ್ಥ ಮತ್ತು ಉದಾಹರಣೆಗಳು.

ಸಟ್ಟುಗ   ನಾಮಪದ

ಅರ್ಥ : ಚಿಕ್ಕ ಸವಟು

ಉದಾಹರಣೆ : ಸೀತಾ ಸಟ್ಟುಗದಿಂದ ತೊವೆಯನ್ನು ಕೈಯಾಡುತ್ತಿದ್ದಾಳೆ.

ಸಮಾನಾರ್ಥಕ : ಸವಟು, ಹುಟ್ಟು


ಇತರ ಭಾಷೆಗಳಿಗೆ ಅನುವಾದ :

एक छोटा कलछा।

सीता कलछी से दाल चला रही है।
करछी, करछुली, कलछी

ಅರ್ಥ : ದೊಡ್ಡದಾದ ಬಡಿಗೆ ಇರುವ ಚಮಚ ತೊವೆ ಮತ್ತು ಬೆಳೆಗಳನ್ನು ಕಳಸುವುದಕ್ಕೆ ಅಥವಾ ಕೈಯಾಡುವುದಕ್ಕೆ ಬಳಸುತ್ತಾರೆ

ಉದಾಹರಣೆ : ತಾಯಿಯು ಸಟ್ಟುಗದಿಂದ ತೊವೆಯನ್ನು ಕಳಿಸುತ್ತಿದ್ದಾಳೆ.

ಸಮಾನಾರ್ಥಕ : ಸವಟು, ಹುಟ್ಟು


ಇತರ ಭಾಷೆಗಳಿಗೆ ಅನುವಾದ :

बड़ी डाँड़ी का चम्मच जिससे बटलोई आदि की दाल आदि चलाते या निकालते हैं।

माँ कलछे से दाल चला रही है।
करछल, करछा, करछुल, कलछा, कलछुल

चौपाल